ಮುಚ್ಚಿ
ಹಾಸನ ಜಿಲ್ಲಾ ಸಾರ್ವಜನಿಕರ ಕುಂದು ಕೊರತೆಗಳ ನಿವಾರಣಾ ಕೋಶ - ಇಲ್ಲಿ ಕ್ಲಿಕ್ ಮಾಡಿ
newಹಾಸನ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಆನ್‌ಲೈನ್ ನೇಮಕಾತಿ- ಇಲ್ಲಿ ಕ್ಲಿಕ್ ಮಾಡಿ



newಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ಮತದಾರರ ಪಟ್ಟಿ - ಇಲ್ಲಿ ಕ್ಲಿಕ್ ಮಾಡಿ
newಪರಿಹಾರ ಪ್ರಗತಿ ವರದಿ - ಇಲ್ಲಿ ಕ್ಲಿಕ್ ಮಾಡಿ

ಜಿಲ್ಲೆಯ ಬಗ್ಗೆ

ಹಾಸನ ಜಿಲ್ಲೆಯು ಭಾರತದಲ್ಲಿ ಕರ್ನಾಟಕ ರಾಜ್ಯದ 30 ಜಿಲ್ಲೆಗಳ ಪೈಕಿ ಕರ್ನಾಟಕದ ನೈರುತ್ಯ ದಿಕ್ಕಿನಲ್ಲಿರುವ ಒಂದು ಜಿಲ್ಲೆ.  ಜಿಲ್ಲೆಯು ಶ್ರೀಮಂತ ಇತಿಹಾಸದಿಂದ ಹಾಗೂ ಸ್ಮರಣೀಯ ಘಟನೆಗಳಿಂದ ಕೂಡಿದೆ.  ಬೇಲೂರು ತಾಲ್ಲೂಕಿನ ಈಗಿನ ಹಳೇಬೀಡಾಗಿರುವ ಹಿಂದಿನ ದ್ವಾರಸಮುದ್ರವನ್ನು ರಾಜಧಾನಿಯಾಗಿ ಮಾಡಿಕೊಂಡಿದ್ದ ಹೊಯ್ಸಳ ಚಕ್ರವರ್ತಿಗಳ ಅಧಿಕಾರಾವಧಿಯಲ್ಲಿ ಈ ಜಿಲ್ಲೆಯು ತನ್ನ ವೈಭವದ  ಉತ್ತುಂಗವನ್ನು ತಲುಪಿತ್ತು.  ಕಣ್ಮನ ಸೆಳೆಯುವ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ಈ ಜಿಲ್ಲೆಯು ಬೇಲೂರು ಮತ್ತು ಹಳೇಬೀಡಿನಲ್ಲಿರುವಂತಹ ಹೊಯ್ಸಳ ಶೈಲಿಯ ವಾಸ್ತು ಹಾಗೂ ಶಿಲ್ಪಕಲೆಯ ತವರಾಗಿದೆ. ಜೈನಸ್ಮಾರಕಗಳಿಂದ ಕೂಡಿರುವ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳವು ಜೈನರ ಸುಪ್ರಸಿದ್ಧ ಯಾತ್ರಾಸ್ಥಳವಾಗಿದೆ. ಕಣ್ಮನ ಸೆಳೆಯುವ ಪ್ರಾಕೃತಿಕ ಸೌಂದರ್ಯಕ್ಕೆ ಹೆಸರುವಾಸಿಯಾದ ಈ ಜಿಲ್ಲೆಯು ಬೇಲೂರು ಮತ್ತು ಹಳೇಬೀಡಿನಲ್ಲಿರುವಂತಹ ಹೊಯ್ಸಳ ಶೈಲಿಯ ವಾಸ್ತು ಹಾಗೂ ಶಿಲ್ಪಕಲೆಯ ತವರಾಗಿದೆ.

ಮತ್ತಷ್ಟು ಓದು

ಇನ್ನಷ್ಟು ವಿವರ...
DC
ಸತ್ಯಭಾಮಾ ಸಿ , ಭಾ.ಆ.ಸೇ., ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ